Versions
KNV ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
ERVKN ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.
IRVKN ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ * 2 ಥೆಸ. 2:8 ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. † 1 ಕೊರಿ 15:26, 54, 55; ಇಬ್ರಿ. 2:14,15 ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. PEPS