Versions
KNV ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
ERVKN ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.
IRVKN ಅವರು ಸತ್ಯಭ್ರಷ್ಟರಾಗಿ § 1 ಕೊರಿ 15:12 ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.