Versions
KNV ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
ERVKN ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.
IRVKN ‡ 1 ಕೊರಿ 9:10; ಇಬ್ರಿ. 6:7; ಯಾಕೋಬ 5:7 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.