Bible Versions
Bible Books

2 Timothy 3:6 (WEB) World English Bible

Versions

KNV   ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ERVKN   ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.
IRVKN   ಅವರಲ್ಲಿ ಕೆಲವರು § ತೀತ 1:11 ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us