Versions
KNV ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
ERVKN ಲೂಕನೊಬ್ಬನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ನೀನು ಬರುವಾಗ ಮಾರ್ಕನನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಬಾ. ಅವನು ನನ್ನ ಸೇವೆಗೆ ಸಹಾಯ ಮಾಡಬಲ್ಲನು.
IRVKN † 1 ತಿಮೊ 1:15 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ‡ ಅ. ಕೃ 12:12 ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.