Bible Versions
Bible Books

3 John 1:2 (WEB) World English Bible

Versions

KNV   ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
ERVKN   ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ.
IRVKN   ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us