Versions
KNV ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ERVKN ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.