Versions
KNV ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
ERVKN ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.
IRVKN ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು. PE