Versions
KNV ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
ERVKN ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.