Versions
KNV ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ERVKN ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.
IRVKN {ಮರಣದಿಂದ ಜೀವಕ್ಕೆ} PS * ಕೊಲೊ 1:21; 2:13: ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.