Bible Versions
Bible Books

Ezekiel 34:2 (WEB) World English Bible

Versions

KNV   ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ERVKN   “ನರಪುತ್ರನೇ, ನೀನು ಇಸ್ರೇಲರ ಕುರುಘರ ಸಂಗಡ ನನಐ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಘರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us