Versions
KNV ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು.
ERVKN ನಿಮ್ಮ ಯಜ್ಞವೇದಿಕೆಗಳು ನಾಶವಾಗುವವು. ನಿಮ್ಮ ಧೂಪವೇದಿಕೆಗಳು ಕೆಡವಲ್ಪಡುವವು. ನಿಮ್ಮ ಹೆಣಗಳನುಐ ನಿಮ್ಮ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು.