Bible Versions
Bible Books

Ezra 4:22 (WEB) World English Bible

Versions

KNV   ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
ERVKN   ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.”
IRVKN   ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us