Versions
KNV ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.
ERVKN ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.
IRVKN ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು. PEPS