Versions
KNV ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
ERVKN ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.
IRVKN ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,