Versions
KNV ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
ERVKN ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.