Bible Versions
Bible Books

Isaiah 56:10 (WEB) World English Bible

Versions

KNV   ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ERVKN   ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us