Bible Versions
Bible Books

Isaiah 56:2 (WEB) World English Bible

Versions

KNV   ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್‌ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ERVKN   ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಟಕಾರ್ಯಗಳನ್ನು ಮಾಡದವನು ಸಂತೋಷದಿಂದಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us