Versions
KNV ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
ERVKN “‘ನೀವು ನನಐ ಮಾತನುಐ ಕೇಳದಿದ್ದರೆ ಮತ್ತು ನನಐ ಆಜ್ಞೆಯನುಐ ಪಾಲಿಸದಿದ್ದರೆ ಕೇಡಾಗುವುದು. ಸಘ್ಬತ್ದಿನದಲ್ಲಿ ಹೊರೆಗಳನುಐ ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನುಐ ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಙೆಂಕಿಯನುಐ ಹೊತ್ತಿಸುತ್ತೇನೆ. ಆ ಙೆಂಕಿಯು ಜೆರುಸಲೇಮಿನ ದಾಬರಗಳಲ್ಲಿ ಪ್ರಾರಂಭವಾಗಿ ಅರಮನೆಗಳನುಐ ಸುಡುವವರೆಗೂ ಉರಿಯುತ್ತಿರುವುದು.”‘
IRVKN ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು. PE