Versions
KNV ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ERVKN ಙೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನುಐ ಊದಿರಿ; ಙೇತ್ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧಬಜಗಳನುಐ ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಘರುತ್ತಿರುವುದರಿಂದ ಇವೆಲ್ಲವನುಐ ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಘರುತ್ತಿದೆ.