Bible Versions
Bible Books

John 16:4 (WEB) World English Bible

Versions

KNV   ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ERVKN   ಈಗ ನಾನು ನಿಮಗೆ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us