Versions
KNV ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
ERVKN ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ ಬೆತ್ಸಥ؆ ಎಂದು ಕರೆಯುತ್ತಾರೆ. ಈ ಕೊಳವು ಕುರಿಬಾಗಿಲು؆ ಎಂಬ ಸ್ಥಳದ ಸಮೀಪದಲ್ಲಿದೆ.