Versions
KNV ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
ERVKN ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ: