Versions
KNV ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ERVKN ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.
IRVKN {ಯೆರೂಸಲೇಮಿನವರ ದುಃಖ} PS ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ!
ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು,
ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.