Versions
KNV ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
ERVKN ಅವರು ಈ ಕೊಬ್ಬಿನ ಭಾಗಗಳನ್ನು ಹೋರಿಯ ಮತ್ತು ಟಗರಿನ ಎದೆಯ ಭಾಗಗಳ ಮೇಲೆ ಇಟ್ಟರು. ಆರೋನನು ಅವೆಲ್ಲವನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು.
IRVKN ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.