Versions
KNV ತರುವಾಯ ಆತನು ತನ್ನ ಶಿಷ್ಯರಿಗೂ?
ERVKN ಯೇಸು ತನ್ನ ಶಿಷ್ಯರಿಗೆ ಇಂತೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.