Bible Versions
Bible Books

Luke 8:56 (WEB) World English Bible

Versions

KNV   ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ERVKN   ಬಾಲಕಿಯ ತಂದೆತಾಯಿಗಳು ಬೆರಗಾದರು. ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದನು.
IRVKN   ಆಕೆಯ ತಂದೆತಾಯಿಗಳು ಬೆರಗಾದರು. ಆತನು, ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us