Bible Versions
Bible Books

Nahum 2:13 (WEB) World English Bible

Versions

KNV   ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟು ಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವಿ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us