Versions
KNV ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
ERVKN ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.