Bible Versions
Bible Books

Psalms 138:2 (WEB) World English Bible

Versions

KNV   ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ERVKN   ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
IRVKN   ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;
ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ.
* ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us