Versions
KNV ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.
ERVKN ನೀತಿವಂತರು ನ್ಯಾಯನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು.
IRVKN ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,
ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.