Versions
KNV ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ERVKN ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.