Bible Versions
Bible Books

Ruth 3:1 (WEB) World English Bible

Versions

KNV   ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
ERVKN   ರೂತಳ ಅತ್ತೆಯಾದ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮದುವೆಮಾಡಿಕೊಂಡು ಕುಟುಂಬಸ್ತಳಾಗಿರುವುದು ಎಷ್ಟೋ ಒಳ್ಳೆಯದು.
IRVKN   {ಬೋವಜನು ರೂತಳಿಗೆ ವಾಗ್ದಾನಮಾಡಿದ್ದು} PS ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us