Bible Versions
Bible Books

Song of Solomon 4:2 (WEB) World English Bible

Versions

KNV   ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
ERVKN   ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us