Versions
KNV ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ERVKN ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,