Versions
KNV ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
ERVKN ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ ಇಟಲಿಯ ದಳ؆ದಲ್ಲಿ ಅವನು ಅಧಿಕಾರಿಯಾಗಿದ್ದನು.
IRVKN {ಪೇತ್ರನು ಮತ್ತು ಕೊರ್ನೇಲ್ಯನು} PS ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.