Bible Versions
Bible Books

Acts 10:24 (WEB) World English Bible

Versions

KNV   ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
ERVKN   ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.
IRVKN   {ಕೊರ್ನೇಲ್ಯನ ಮನೆಯಲ್ಲಿ ಪೇತ್ರನು} PS ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us