Versions
KNV ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ERVKN ”ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
IRVKN ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.