Versions
KNV ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
ERVKN ಆಗ, ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!؆ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
IRVKN ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. PEPS