Bible Versions
Bible Books

Acts 12:23 (WEB) World English Bible

Versions

KNV   ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ERVKN   ಹೆರೋದನು ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.
IRVKN   ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us