Bible Versions
Bible Books

Acts 13:27 (WEB) World English Bible

Versions

KNV   ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ವಾಕ್ಯಗಳನ್ನೇ ನೆರವೇರಿಸಿದರು.
ERVKN   ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us