Versions
KNV ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
ERVKN ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಇಂತೆನ್ನುತ್ತಾನೆ: ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.؆ ಕೀರ್ತನೆ 16:10
IRVKN ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ. PEPS