Versions
KNV ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
ERVKN ಮುಂದಿನ ಸಬ್ಬತ್ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.
IRVKN ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.