Bible Versions
Bible Books

Acts 13:5 (WEB) World English Bible

Versions

KNV   ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
ERVKN   ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
IRVKN   ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us