Versions
KNV ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
ERVKN ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.
IRVKN ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.