Bible Versions
Bible Books

Acts 17:28 (WEB) World English Bible

Versions

KNV   ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ERVKN   ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ؅ನಾವು ಆತನ ಸಂತಾನದವರೇ؆ ಎಂದು ಹೇಳಿದ್ದಾರೆ.
IRVKN   ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us