Versions
KNV ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
ERVKN ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.
IRVKN ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;