Versions
KNV ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
ERVKN ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.
IRVKN ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು. PEPS