Versions
KNV ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
ERVKN ಇದು ಸತ್ಯವಲ್ಲವೆಂದು ಯಾರೂ ಹೇಳಲಾಗದು. ಆದ್ದರಿಂದ ಮೌನದಿಂದಿರಬೇಕು. ನೀವು ಏನನ್ನೇ ಮಾಡುವುದಕ್ಕಿಂತ ಮೊದಲು ಸಮಾಧಾನದಿಂದ ಯೋಚಿಸಬೇಕು.
IRVKN ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.