Versions
KNV ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ERVKN ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆನಡೆಸಿದನು.
IRVKN ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.